ಎಲ್ಲಾ ಕ್ಷೇತ್ರಗಳಲ್ಲಿ ಪ್ರತಿಭಾವಂತ ವೃತ್ತಿಪರರನ್ನು ಉತ್ಪಾದಿಸುವ, ಕ್ರೋಢೀಕೃತ ಶಿಕ್ಷಣ ಮತ್ತು ವೈಜ್ಞಾನಿಕ ವಿಧಾನದೊಂದಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವ ಮೂಲಕ ವಿದ್ಯಾರ್ಥಿ ಸಮುದಾಯದಲ್ಲಿ ಅತ್ಯುತ್ತಮ ಸ್ಪರ್ಧಾತ್ಮಕ ವಾತಾವರಣವನ್ನು ಬೇಸ್ ಸೃಷ್ಟಿಸುತ್ತಿದೆ.

ಬೇಸ್ ಸ್ವಯಂ-ನಿರಂತರ ಕಲಿಕೆಯ ಪ್ರಕ್ರಿಯೆಯಲ್ಲಿ ನಂಬಿಕೆ ಹೊಂದಿದೆ. ಬೇಸ್ ಮಾರ್ಗದರ್ಶನದಲ್ಲಿ, ವಿದ್ಯಾರ್ಥಿಯು ತನ್ನ ಸ್ವಂತ ಕಲಿಕೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾನೆ ಮತ್ತು ಸ್ವಯಂ ಪ್ರೇರಣೆ ಪಡೆಯುತ್ತಾನೆ. ಪ್ರಶ್ನಿಸುವ ಪ್ರವೃತ್ತಿಯನ್ನು ಜಾಗೃತಗೊಳಿಸುವ ಮೂಲಕ ಪ್ರತಿ ವಿದ್ಯಾರ್ಥಿಗೆ ಸ್ವಯಂಪ್ರೇರಣೆ ನೀಡುವ ಏಕೈಕ ಗುರಿಯೊಂದಿಗೆ ಬೇಸ್ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಬೇಸ್ ವೆಬ್ಸೈಟ್ ಗೆ ಭೇಟಿ ನೀಡಿ